ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More