ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2025-26 Karnataka
Swavalambi Sarathi 2025-26 Karnataka Online Application: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಸ್ವಾವಲಂಬಿ ಸಾರಥಿ ಯೋಜನೆಯ ಅರ್ಜಿ ಸಲ್ಲಿಕೆ(Swavalambi Sarathi 2025 Karnataka Apply Online)ಯು ಪ್ರಾರಂಭವಾಗಿದ್ದು, ಇಂದು ಈ ಯೋಜನೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸಂಕ್ಷಿಪ್ತ ಮಾಹಿತಿಗಾಗಿ ಎಲ್ಲಾ ಮಾಹಿತಿ ಸರಿಯಾಗಿ ಓದಿ ಅರ್ಥೈಸಿಕೊಳ್ಳಿ. ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು (Vehicle Subsidy Scheme … More