TCIL Recruitment 2024: ಲ್ಯಾಬ್ ಟೆಕ್ನಿಷಿಯನ್, ಪೋಸ್ಟ್‌ಮಾರ್ಟಮ್ ತಂತ್ರಜ್ಞ, ಡ್ರೆಸ್ಸರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(TCIL) ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನವದೆಹಲಿಯ ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(TCIL)ನಲ್ಲಿ ಖಾಲಿ ಇರುವ ನರ್ಸಿಂಗ್ ಅಧಿಕಾರಿಗಳು, ಲ್ಯಾಬ್ ತಂತ್ರಜ್ಞರು, ಫಾರ್ಮಾಸಿಸ್ಟ್‌ಗಳು, ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸಂದರ್ಶನವನ್ನು ಒಳಗೊಂಡಿರುತ್ತದೆ. ಒಂದು ವರ್ಷದಿಂದ ಆರು ತಿಂಗಳುಗಳವರೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಆಸಕ್ತ … More