ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿ: ಹೀಗೆ ಅಪ್ಲೈ ಮಾಡಿ
ಭಾರತ ಸರ್ಕಾರದ ಉಪಕ್ರಮವಾದ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ 2025-26ನೇ ಸಾಲಿಗೆ ಪದವೀಧರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ರಾಜ್ಯಗಳಲ್ಲಿರುವ UCO ಬ್ಯಾಂಕಿನ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 532 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಅರ್ಹ ಪದವೀಧರ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ದ ಮೂಲಕ ಅ.30ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More