UGC NET June 2025: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) 2025 ರ (ವಿಶ್ವವಿದ್ಯಾಲಯ ಧನಸಹಾಯ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ- UGC NET June 2025) UGC – NET ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯುಜಿಸಿ-ನೆಟ್ ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭಾರತೀಯ ಪ್ರಜೆಗಳ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆಯಾಗಿದ್ದು, ಅಭ್ಯರ್ಥಿಗಳು ಸಂಸ್ಥೆಯ … More