UGC NET Exam Cancelled: ಪರೀಕ್ಷೆ ರದ್ದು; ಶೀಘ್ರದಲ್ಲೇ ಹೊಸ ದಿನಾಂಕ ಘೋಷಣೆ
ಭಾರತೀಯ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (UGC) ನಡೆಸುತ್ತಿದ್ದ UGC NET 2024 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ.ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲೂ (NET 2024) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್ 18ರಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ ಒಟ್ಟು 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು … More