UGCET/UGNEET 2025: ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ 2ರಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ, ಬಿ.ಎಸ್.ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮುಂತಾದ ಕೋರ್ಸುಗಳ ಪ್ರವೇಶಕ್ಕಾಗಿ ಜು.29ವರೆಗೆ ಸಲ್ಲಿಕೆಯಾದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಶುಕ್ರವಾರ(ಆ.1) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿತ್ತು, ಇದೀಗ ಸದರಿ ಸುತ್ತಿನ ಅಂತಿಮ … More