UGCET/KCET Seat Allotment Result 2024(OUT): 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET 2024 ಅಂತಿಮ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ(KCET Seat Allotment Result 2024)ಯ ಫಲಿತಾಂಶವನ್ನು ದಿನಾಂಕ 22-09-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ನಿಮ್ಮ … More