KCET 1st Round Seat Matrix 2025: ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET-2025 ರ ಪ್ರವೇಶ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ರಿಂದ 17ರವರೆಗೆ ಯಶಸ್ವಿಯಾಗಿ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು UGCET-2025 ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಯುಜಿಸಿಇಟಿ-2025 ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಮೇ 24 ರಂದು ಪ್ರಕಟಿಸಲಾಗಿತ್ತು, ಪ್ರಸ್ತುತ ಪ್ರಾಧಿಕಾರವು ಎಂಜಿನಿಯರಿಂಗ್, ಕೃಷಿ ಮತ್ತು ಪಶುವೈದ್ಯಕೀಯ ಕೋರ್ಸ್‌ಗಳಿಗೆ ಸಾಮಾನ್ಯ, ಕಲ್ಯಾಣ ಕರ್ನಾಟಕ ಮತ್ತು ವಿಶೇಷ ವರ್ಗಗಳ ಸೀಟುಗಳ ಹಂಚಿಕೆಯ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಅನ್ನು ಕೆಇಎ … More