UGNEET 2025: ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಬಿಡುಗಡೆ
ಯುಜಿನೀಟ್ 2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜು.17 ರಂದು ನೆಡೆಸಲಾಗಿದ್ದ, ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಯುಜಿನೀಟ್-2025ಕ್ಕೆ ಜು.7 ರಿಂದ ಅರ್ಜಿ ಸಲ್ಲಿಸಿದ್ದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಹಾಗೂ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರು ಹಾಜರದ ಅಭ್ಯರ್ಥಿಗಳಿಗೂ ಜು.17ರಂದು ಬರೆಯಲು ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ … More