Uniformed Services Training 2024: ಸಮವಸ್ತ್ರ ಸೇವೆಗಳ ತರಬೇತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ(Uniformed Services Training 2024) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ … More