Union Bank Assistant Manager Recruitment 2025: ಬ್ಯಾಂಕಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್), ಸಹಾಯಕ ವ್ಯವಸ್ಥಾಪಕ (ಐಟಿ) ಒಟ್ಟು 500 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ … More