UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I) 2026ರ ನೋಂದಣಿ ಆರಂಭ
2026ರ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ Iರ ನೋಂದಣಿಗಾಗಿ ಕೇಂದ್ರ ಲೋಕಸೇವಾ ಆಯೋಗ(UPSC)ವು ಅರ್ಜಿ ಆಹ್ವಾನಿಸಿದೆ. ಭಾರತೀಯ ಮಿಲಿಟರಿ ಅಕಾಡೆಮಿ ಡೆಹ್ರಾಡೂನ್ ಕೋರ್ಸ್, ಭಾರತೀಯ ನೌಕಾ ಅಕಾಡೆಮಿ ಎಳಿಮಲ ಕೋರ್ಸ್, ಹೈದರಾಬಾದ್ನ ವಾಯುಪಡೆ ಅಕಾಡೆಮಿ (ಪ್ರಿ-ಫ್ಲೈಯಿಂಗ್) ತರಬೇತಿ ಕೋರ್ಸ್ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿ (ಪುರುಷ/ ಮಹಿಳಾ) ಕೋರ್ಸ್ಗಳ 451 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.30ರೊಳಗೆ ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More