UPSC ESE 2025 Notification: ಇಂಜಿನಿಯರಿಂಗ್ ಸೇವೆಗಳ ಅರ್ಜಿ ಸಲ್ಲಿಕೆ ಮರು-ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಸಂವಹನ ಸಚಿವಾಲಯ, ದೂರಸಂಪರ್ಕ ಇಲಾಖೆಯು ಇಂಜಿನಿಯರಿಂಗ್ ಸೇವೆಗಳ ಅಧಿಸೂಚನೆ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆ(UPSC ESE 2025 Notification)ಗೆ ಸಂಬಂಧಪಟ್ಟ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಗಮನವಿಟ್ಟು ಓದಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ. ನೇಮಕಾತಿಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 18, 2024ಅರ್ಜಿ … More