ಯುಪಿಎಸ್‌ಸಿ ಸಿಎಸ್‌ & ಐಎಫ್‌ಎಸ್‌ ಪೂರ್ವಭಾವಿ ಪರೀಕ್ಷೆ 2026ರ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ನಾಗರಿಕ ಸೇವೆ ಹಾಗೂ ಭಾರತೀಯ ಅರಣ್ಯ ಸೇವೆಗಳ ನೇಮಕಾತಿ ಸಂಬಂಧ ಮೇ 25ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ(ಜೂ.15)ರಂದು ಪ್ರಕಟಿಸಿದೆ. ನಾಗರಿಕ ಸೇವೆ ಪರೀಕ್ಷೆಯಲ್ಲಿ ಒಟ್ಟು 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ(ಮೇನ್ಸ್‌)ಗೆ ಆಯ್ಕೆಯಾದರೆ, ಅರಣ್ಯ ಸೇವೆ ಪರೀಕ್ಷೆಯಲ್ಲಿ 1046 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsc.gov.in/ನ ಮೂಲಕ ಪರಿಶೀಲನೆ ಮಾಡಬಹುದು. ಫಲಿತಾಂಶ ಪರಿಶೀಲಿಸುವ ವಿಧಾನ • ಮೊದಲಿಗೆ ಅಭ್ಯರ್ಥಿಗಳು UPSC ಅಧಿಕೃತ … More

UPSC ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ-2026ಗೆ ಅರ್ಜಿ ಸಲ್ಲಿಕೆ ಆರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2026ಗೆ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಎಇಇ (ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್) ಸೇರಿದಂತೆ ಒಟ್ಟು 474 ಎಂಜಿನಿಯರಿಂಗ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸದರಿ ಪರೀಕ್ಷೆಯ ಮೂಲಕ ಭರ್ತಿ ಮಾಡಿಮಾಡಿಕೊಳ್ಳಲಾಗುತ್ತದೆ. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಅಧಿಕೃತ ಜಾಲತಾಣ https://upsconline.nic.in/ನಲ್ಲಿ ಅ.16ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More