ಯುಪಿಎಸ್ಸಿ ಸಿಡಿಎಸ್‌ II ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ

ನವದೆಹಲಿ ಸೆ.16: 2026ನೇ ಸಾಲಿನ ಸಂಯುಕ್ತ ರಕ್ಷಣಾ ಸೇವೆಗಳ ಪರೀಕ್ಷೆ(II)ಯ ತಾತ್ಕಾಲಿಕ ಕೀ ಉತ್ತರಗಳನ್ನು ಕೇಂದ್ರ ಲೋಕಸೇವಾ ಆಯೋಗವು ಬುಧವಾರ ಪ್ರಕಟಿಸಿದೆ. ಪ್ರಾಥಮಿಕ ಗಣಿತ, ಇಂಗ್ಲೀಷ್‌, ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಒಳಗೊಂಡ ಪರೀಕ್ಷೆಯನ್ನು ದೇಶದಾದ್ಯಂತ ಸೆ.13ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆ ಹಾಜರಾಗಿರುವ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ಜಾಲತಾಣ https://www.upsc.gov.in/ಕ್ಕೆ ಭೇಟಿ ನೀಡಿ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಪ್ರತಿಯೊಂದು ಪತ್ರಿಕೆಯು ತಲಾ 100 ಅಂಕಗಳನ್ನು ಹೊಂದಿದೆ. ಪತ್ರಿಕೆಯ ಹೆಸರು ಪಿಡಿಎಫ್‌ ಲಿಂಕ್ ಇಂಗ್ಲೀಷ್ ಡೌನ್ಲೋಡ್‌ ಮಾಡಿ … More

ಯುಪಿಎಸ್ಸಿ ಎನ್‌ಡಿಎ-ಎನ್‌ಎ II ಪರೀಕ್ಷೆ: ತಾತ್ಕಾಲಿಕ ಕೀ ಉತ್ತರ ಪ್ರಕಟ

ನವದೆಹಲಿ ಸೆ.16: ಕೇಂದ್ರ ಲೋಕಸೇವಾ ಆಯೋಗವು ಸೆ.13ರಂದು ನಡೆಸಿದ್ದ 2026ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (II)ಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಗಣಿತಶಾಸ್ತ್ರ ಹಾಗೂ ಸಾಮಾನ್ಯ ಸಾಮರ್ಥ್ಯ ಪರೀಕ್ಷೆ(ಜಿಎಟಿ) ಪತ್ರಿಕೆಗಳ ಎ, ಬಿ, ಸಿ, ಡಿ ಸಿರೀಸ್‌ ಆಧಾರಿತ ತಾತ್ಕಾಲಿಕ ಕೀ ಉತ್ತರಗಳನ್ನು ಆಯೋಗದ ಅಧಿಕೃತ ಜಾಲತಾಣ https://www.upsc.gov.in/ದ ಮೂಲಕ ಡೌನ್ಲೋಡ್‌ ಮಾಡಿಕೊಳ್ಳಬಹುದು. ಗಣಿತಶಾಸ್ತ್ರ ಪತ್ರಿಕೆಯು 300 ಅಂಕಗಳನ್ನು, ಜಿಎಟಿ ಪತ್ರಿಕೆಯು 600 ಅಂಕಗಳನ್ನು ಒಳಗೊಂಡಿದ್ದು, ಒಟ್ಟು 900 … More

ಜಂಟಿ ಭೂ-ವಿಜ್ಞಾನಿ ಪರೀಕ್ಷೆಗೆ ಯುಪಿಎಸ್ಸಿ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗವು(ಯುಪಿಎಸ್‌ಸಿ) 2027ನೇ ಸಾಲಿನ ಜಂಟಿ ಭೂ-ವಿಜ್ಞಾನಿ ಪರೀಕ್ಷೆ(ಸಿಜಿಎಸ್)ಗೆ ಅಧಿಸೂಚನೆ ಪ್ರಕಟಿಸಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ಪರೀಕ್ಷೆಯ ಮೂಲಕ ಕೇಂದ್ರ ಅಂತರ್ಜಲ ಮಂಡಳಿಯ 16 ಹುದ್ದೆಗಳು ಮತ್ತು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಇಲಾಖೆಯ 141 ಹುದ್ದೆಗಳು ಸೇರಿದಂತೆ 157 ಹುದ್ದೆಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ.22ರೊಳಗೆ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsconline.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: … More

ಯುಪಿಎಸ್‌ಸಿ ಸಿಎಸ್‌ & ಐಎಫ್‌ಎಸ್‌ ಪೂರ್ವಭಾವಿ ಪರೀಕ್ಷೆ 2026ರ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ನಾಗರಿಕ ಸೇವೆ ಹಾಗೂ ಭಾರತೀಯ ಅರಣ್ಯ ಸೇವೆಗಳ ನೇಮಕಾತಿ ಸಂಬಂಧ ಮೇ 25ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ(ಜೂ.15)ರಂದು ಪ್ರಕಟಿಸಿದೆ. ನಾಗರಿಕ ಸೇವೆ ಪರೀಕ್ಷೆಯಲ್ಲಿ ಒಟ್ಟು 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ(ಮೇನ್ಸ್‌)ಗೆ ಆಯ್ಕೆಯಾದರೆ, ಅರಣ್ಯ ಸೇವೆ ಪರೀಕ್ಷೆಯಲ್ಲಿ 1046 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsc.gov.in/ನ ಮೂಲಕ ಪರಿಶೀಲನೆ ಮಾಡಬಹುದು. ಫಲಿತಾಂಶ ಪರಿಶೀಲಿಸುವ ವಿಧಾನ • ಮೊದಲಿಗೆ ಅಭ್ಯರ್ಥಿಗಳು UPSC ಅಧಿಕೃತ … More

ಯುಪಿಎಸ್ಸಿ ಎನ್‌ಡಿಎ ಪರೀಕ್ಷೆ-IIರ ನೋಂದಣಿಗೆ ಅರ್ಜಿ ಆಹ್ವಾನ

2026ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ-IIರ ನೋಂದಣಿಗಾಗಿ ಕೇಂದ್ರ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಸೇನಾಪಡೆಗೆ 208 ಸ್ಥಾನ, ನೌಕಾಪಡೆ 42 ಸ್ಥಾನ, ವಾಯುಪಡೆಗೆ 120 ಸ್ಥಾನ ಮತ್ತು ನೌಕಾ ಅಕಾಡೆಮಿ 10+2 ಕೆಡೆಟ್ ಪ್ರವೇಶ ಯೋಜನೆಗೆ 24 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂ.09ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsc.gov.in/ಗೆ … More

UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-II 2026ರ ನೋಂದಣಿ ಆರಂಭ

ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-IIರ ನೋಂದಣಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ, ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಗಳಗೆ 451 ಸ್ಥಾನಗಳಿಗೆ ಪ್ರವೇಶ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 20ರಿಂದ ಪ್ರಾರಂಭಗೊಂಡು ಜೂನ್ 09ರಂದು ಕೊನೆಗೊಳ್ಳುತ್ತದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಪುರುಷ ಹಾಗೂ ಮಹಿಳಾ ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಯುಪಿಎಸ್‌ಸಿ ಅಧಿಕೃತo ವೆಬ್ಸೈಟ್ https://upsc.gov.in/ಗೆ … More

UPSC ಎನ್‌ಡಿಎ-I 2026ರ ಲಿಖಿತ ಪರೀಕ್ಷೆಯ ಫಲಿತಾಂಶ ಘೋಷಣೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ(ಎನ್‌ಡಿಎ)-1ರ ಮೂಲಕ ಒಟ್ಟು 394 ಹುದ್ದೆಗಳ ಭರ್ತಿಗಾಗಿ ಏ.12ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ(ಮೇ 08) ಪ್ರಕಟಿಸಿದೆ. ಎಸ್‌ಎಸ್‌ಬಿ ಸಂದರ್ಶನಕ್ಕೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಒಳಗೊಂಡ ಫಲಿತಾಂಶ ಪಟ್ಟಿಯನ್ನು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ http://www.upsc.gov.inನಲ್ಲಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದು. UPSC – ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಸೇನಾ ವಿಭಾಗ, ನೌಕಾಪಡೆ, ವಾಯುಪಡೆ) ಗಳಲ್ಲಿನ … More

UPSC ಸಿಡಿಎಸ್‌-Iರ ಲಿಖಿತ ಪರೀಕ್ಷೆಯ ಫಲಿತಾಂಶ ಪ್ರಕಟ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು ಏ.12ರಂದು ನಡೆಸಿದ್ದ 2026ನೇ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-Iರ ಫಲಿತಾಂಶವನ್ನು ಶುಕ್ರವಾರ(ಮೇ 08) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಸದರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಎರಡನೇ ಹಂತದದ ಸಂದರ್ಶನಕ್ಕೆ ಅರ್ಹತೆ ಪಡೆದ ಒಟ್ಟು 8826 ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ಒಳಗೊಂಡ ಪಿಡಿಎಫ್ ಫಲಿತಾಂಶವನ್ನು ಆಯೋಗದ ಜಾಲತಾಣ http://www.upsc.gov.inದಲ್ಲಿ ಬಿಡುಗಡೆಗೊಳಿಸಲಾಗಿದೆ. ಸಂದರ್ಶನವನ್ನು ರಕ್ಷಣಾ ಸಚಿವಾಲಯದ ಸೇವಾ ಆಯ್ಕೆ ಮಂಡಳಿ(ಎಸ್‌ಎಸ್‌ಬಿ) ನಡೆಸಲಿದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಸೇನೆಯ (IMA/OTA) ಹುದ್ದೆಗೆ ಮೊದಲ ಆಯ್ಕೆಯನ್ನು ನೀಡಿದ … More

UPSC CMSE 2026: ವೈದ್ಯಕೀಯ ಸೇವೆಗಳ ಪರೀಕ್ಷೆಗೆ ನೋಂದಣಿ ಆರಂಭ

ಕೇಂದ್ರ ಲೋಕಸೇವಾ ಆಯೋಗ(UPSC)ವು 2026ನೇ ಸಾಲಿನ ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ(CMSE)ಯ ನೋಂದಣಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಪರೀಕ್ಷೆ ಆ.02ರಂದು ಜರುಗಲಿದೆ. ಸದರಿ ಪರೀಕ್ಷೆಯ ಮೂಲಕ ಒಟ್ಟು 1358 ವಿವಿಧ ವೃಂಧದ ವೈದ್ಯಕೀಯ ಅಧಿಕಾರಿ ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಎಂಬಿಬಿಎಸ್ ಉತ್ತೀರ್ಣರಾಗಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮಾ.31ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/loginನ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಖಾಲಿ ಇರುವ ತಾತ್ಕಾಲಿಕ ಹುದ್ದೆಗಳ ವಿವರ: ಸಾಮಾನ್ಯ ಕರ್ತವ್ಯ ವೈದ್ಯಕೀಯ … More

ಯುಪಿಎಸ್ಸಿ ಅಸಿಸ್ಟಂಟ್‌ ಕಮಾಂಡಂಟ್ಸ್‌(AC) ನೇಮಕಾತಿ; ಪರೀಕ್ಷೆ ನೋಂದಣಿ ಆರಂಭ

2026ನೇ ಸಾಲಿನ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಅಸಿಸ್ಟಂಟ್‌ ಕಮಾಂಡಂಟ್ಸ್‌ ಗ್ರೂಪ್-ಎ) ನೇಮಕಾತಿ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ(UPSC) ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ಬಿ.ಎಸ್.ಎಫ್(108), ಸಿ.ಆರ್‌.ಪಿ.ಎಫ್(106), ಐ.ಟಿ.ಬಿ.ಪಿ(12), ಎಸ್‌.ಎಸ್‌.ಬಿ(53), ಸಿ.ಐ.ಎಸ್.ಎಫ್(70) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಒಟ್ಟು 349 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮಾ.12ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/loginಗೆ ಭೇಟಿ ನೀಡಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More