ಯುಪಿಎಸ್ಸಿ; ಸಿಡಿಎಸ್‌ ಪರೀಕ್ಷೆ 2ರ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಲೋಕಸೇವಾ ಆಯೋಗ ಸೆ.14ರಂದು ನಡೆಸಲಿರುವ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-IIರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಬೆಳಿಗ್ಗೆ 09 ರಿಂದ 11ರವರೆಗೆ ಇಂಗ್ಲಿಷ್ ಪತ್ರಿಕೆ, ಮಧ್ಯಾಹ್ನ 12:30 ರಿಂದ 02:30 ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆ ಮತ್ತು ಸಂಜೆ 04 ರಿಂದ 06 ರವರೆಗೆ ಪ್ರಾಥಮಿಕ ಗಣಿತ ಪತ್ರಿಕೆ ಮೂರು ಪಾಳಿಯಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ಜಾಲತಾಣ https://upsconline.nic.in/ದಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗ ಹೊರಡಿಸಿದ ಪ್ರಕಟಣೆ … More

ಯುಪಿಎಸ್ಸಿ NDA ಮತ್ತು NA 2 ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕ ಸೇವಾ ಆಯೋಗವು ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿ(NA) II ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೇಂದ್ರ ಲೋಕ ಸೇವಾ ಆಯೋಗವು ಪ್ರತಿ ವರ್ಷ 2 ಬಾರಿ NDA ಪರೀಕ್ಷೆಯನ್ನು ದೇಶಾದ್ಯಂತ ನಡೆಸುತ್ತದೆ. ಪ್ರಸ್ತುತ ಆಯೋಗವು 2025ರ ಮೇ 28 ರಂದು ಒಟ್ಟು 406 ಹುದ್ದೆಗಳ ನೇಮಕಾತಿಗೆ ಅಧಿಸೂಚಿಸಲಾದ NDA & ನೌಕಾ ಅಕಾಡೆಮಿ (NA) II ಪರೀಕ್ಷೆಯ ವೇಳಾಪಟ್ಟಿಯನ್ನು ಯುಪಿಎಸ್‌ಸಿ ಅಧಿಕೃತ ವೆಬ್ … More

UPSC CSE Mains Admit Card 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ನಾಗರಿಕ ಸೇವೆಗಳ ಪರೀಕ್ಷೆ (CSE) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಆಗಸ್ಟ್ 14ರಂದು ಬಿಡುಗಡೆ ಮಾಡಿದೆ. UPSC 2025ನೇ ಸಾಲಿನ ನಾಗರಿಕ ಸೇವೆ(IAS) ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಆಗಸ್ಟ್ 22 ರಿಂದ 31ರವೆರೆಗೆ ನಡೆಯಲಿರುವ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ಸೈಟ್https://upsc.gov.in/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನಾಗರಿಕ ಸೇವೆಗಳ ಮುಖ್ಯ … More

UPSC CAPF 2025 Admit Card: ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಸಂಯೋಜಿತ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF)ಯ ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಸಂಬಂಧ ಆ.03ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಬಿಡುಗಡೆ ಮಾಡಿದೆ. ಆಯೋಗವು ಮಾ.5ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ನೋಂದಣಿಯಾದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ ಸೈಟ್ https://upsconline.gov.in/eadmitcard/admitcard_capf_2025/ಗೆ ಭೇಟಿ ನೀಡಿ. ಡೌನ್ಲೋಡ್ ಮಾಡಿಕೊಳ್ಳಬಹುದು. (CAPF) ಸಹಾಯಕ ಕಮಾಂಡೆಂಟ್ ನೇಮಕಾತಿ 2025 ಪರೀಕ್ಷಾ ದಿನಾಂಕ ಕೇಂದ್ರ ಲೋಕಸೇವಾ ಆಯೋಗವು-2025ರ CAPF ಸಹಾಯಕ … More

UPSC CSE Mains 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) 2025ರ ನಾಗರಿಕ ಸೇವೆ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗವು ಜ.22 ರಂದು 979 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ಯಶಸ್ವಿಯಾಗಿ ನಡೆಸಿ. ಫಲಿತಾಂಶವನ್ನು ಜೂ.11ರಂದು ಪ್ರಕಟಿಸಲಾಗಿತ್ತು. ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ ಒಟ್ಟು 14,161 ಅಭ್ಯರ್ಥಿಗಳು CS ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಪ್ರಸ್ತುತ ಆಯೋಗವು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. … More

UPSC NDA 2 Registration 2025: ಎನ್.ಡಿ.ಎ 2 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಕೇಂದ್ರ ಲೋಕಸೇವಾ ಆಯೋಗವು UPSC NDA 2 – ಒಟ್ಟು 406 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇನಾ ವಿಭಾಗ, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ವಾಯುಪಡೆ ಮತ್ತು ನೌಕಾ ವಿಭಾಗ ಹಾಗೂ ಇತರೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 406 UPSC NDA 2 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು … More

UPSC CDS 2 2025: ಸಿಡಿಎಸ್ 2 ಪರೀಕ್ಷೆಗೆ ನೋಂದಣಿಗೆ ಇವತ್ತೇ ಕೊನೆ ದಿನ

UPSC CDS 2 2025: ಕೇಂದ್ರ ಲೋಕಸೇವಾ ಆಯೋಗವು UPSC CDS 2 ಮೂಲಕ ಒಟ್ಟು 453 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್(UPSC CDS 2 2025 Application Form) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 453 – UPSC CDS 2 … More

Minority UPSC Free Coaching 2025: ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿಗಾಗಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ (ಬೆಂಗಳೂರು ಹೊರತುಪಡಿಸಿ) 3 ತಿಂಗಳ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ … More

UPSC Calendar 2026: ಪರೀಕ್ಷೆಗಳ ಕ್ಯಾಲೆಂಡರ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗವು (UPSC) 2026 ರ ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಪರೀಕ್ಷಾ ಕ್ಯಾಲೆಂಡರ್ ನಲ್ಲಿ ಪರೀಕ್ಷೆಯ ಹೆಸರು, ಪರೀಕ್ಷಾ ವೇಳಾಪಟ್ಟಿ, ಅಧಿಸೂಚನೆ ಬಿಡುಗಡೆ ದಿನಾಂಕ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡ ಪಿಡಿಎಫ್ ಅನ್ನು ಅಧಿಕೃತ ವೆಬ್ ಸೈಟ್ https://upsc.gov.in/ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

UPSC CSE Admit Card 2025(OUT): ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಲೋಕಸೇವಾ ಆಯೋಗವು (UPSC) 2025 ರ ಜನವರಿ 22 ರಂದು 979 + IFoS 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಪ್ರಸ್ತುತ ನೇಮಕಾತಿ ಸಂಬಂಧ ನಡೆಸಲಾಗುವ ನಾಗರಿಕ ಸೇವೆಗಳ ಪೂರ್ವಭಾವಿ (Prelims) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು 2025 ರ ಮೇ 25 ರಂದು ನಡೆಯಲಿದೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು UPSC ಅಧಿಕೃತ ವೆಬ್‌ಸೈಟ್‌ upsconline.gov.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. … More