ಯುಪಿಎಸ್ಸಿ NDA ಮತ್ತು NA 2 ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಕೇಂದ್ರ ಲೋಕ ಸೇವಾ ಆಯೋಗವು ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿ(NA) II ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೇಂದ್ರ ಲೋಕ ಸೇವಾ ಆಯೋಗವು ಪ್ರತಿ ವರ್ಷ 2 ಬಾರಿ NDA ಪರೀಕ್ಷೆಯನ್ನು ದೇಶಾದ್ಯಂತ ನಡೆಸುತ್ತದೆ. ಪ್ರಸ್ತುತ ಆಯೋಗವು 2025ರ ಮೇ 28 ರಂದು ಒಟ್ಟು 406 ಹುದ್ದೆಗಳ ನೇಮಕಾತಿಗೆ ಅಧಿಸೂಚಿಸಲಾದ NDA & ನೌಕಾ ಅಕಾಡೆಮಿ (NA) II ಪರೀಕ್ಷೆಯ ವೇಳಾಪಟ್ಟಿಯನ್ನು ಯುಪಿಎಸ್‌ಸಿ ಅಧಿಕೃತ ವೆಬ್ … More