UPSC CSE Mains Admit Card 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ನಾಗರಿಕ ಸೇವೆಗಳ ಪರೀಕ್ಷೆ (CSE) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಆಗಸ್ಟ್ 14ರಂದು ಬಿಡುಗಡೆ ಮಾಡಿದೆ. UPSC 2025ನೇ ಸಾಲಿನ ನಾಗರಿಕ ಸೇವೆ(IAS) ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಆಗಸ್ಟ್ 22 ರಿಂದ 31ರವೆರೆಗೆ ನಡೆಯಲಿರುವ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ಸೈಟ್https://upsc.gov.in/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನಾಗರಿಕ ಸೇವೆಗಳ ಮುಖ್ಯ … More

UPSC CAPF 2025 Admit Card: ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಸಂಯೋಜಿತ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF)ಯ ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಸಂಬಂಧ ಆ.03ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಬಿಡುಗಡೆ ಮಾಡಿದೆ. ಆಯೋಗವು ಮಾ.5ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ನೋಂದಣಿಯಾದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ ಸೈಟ್ https://upsconline.gov.in/eadmitcard/admitcard_capf_2025/ಗೆ ಭೇಟಿ ನೀಡಿ. ಡೌನ್ಲೋಡ್ ಮಾಡಿಕೊಳ್ಳಬಹುದು. (CAPF) ಸಹಾಯಕ ಕಮಾಂಡೆಂಟ್ ನೇಮಕಾತಿ 2025 ಪರೀಕ್ಷಾ ದಿನಾಂಕ ಕೇಂದ್ರ ಲೋಕಸೇವಾ ಆಯೋಗವು-2025ರ CAPF ಸಹಾಯಕ … More

UPSC CSE Mains 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) 2025ರ ನಾಗರಿಕ ಸೇವೆ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗವು ಜ.22 ರಂದು 979 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ಯಶಸ್ವಿಯಾಗಿ ನಡೆಸಿ. ಫಲಿತಾಂಶವನ್ನು ಜೂ.11ರಂದು ಪ್ರಕಟಿಸಲಾಗಿತ್ತು. ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ ಒಟ್ಟು 14,161 ಅಭ್ಯರ್ಥಿಗಳು CS ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಪ್ರಸ್ತುತ ಆಯೋಗವು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. … More

Minority UPSC Free Coaching 2025: ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿಗಾಗಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ (ಬೆಂಗಳೂರು ಹೊರತುಪಡಿಸಿ) 3 ತಿಂಗಳ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ … More

UPSC Calendar 2026: ಪರೀಕ್ಷೆಗಳ ಕ್ಯಾಲೆಂಡರ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗವು (UPSC) 2026 ರ ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಪರೀಕ್ಷಾ ಕ್ಯಾಲೆಂಡರ್ ನಲ್ಲಿ ಪರೀಕ್ಷೆಯ ಹೆಸರು, ಪರೀಕ್ಷಾ ವೇಳಾಪಟ್ಟಿ, ಅಧಿಸೂಚನೆ ಬಿಡುಗಡೆ ದಿನಾಂಕ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡ ಪಿಡಿಎಫ್ ಅನ್ನು ಅಧಿಕೃತ ವೆಬ್ ಸೈಟ್ https://upsc.gov.in/ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

UPSC CSE Admit Card 2025(OUT): ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಲೋಕಸೇವಾ ಆಯೋಗವು (UPSC) 2025 ರ ಜನವರಿ 22 ರಂದು 979 + IFoS 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಪ್ರಸ್ತುತ ನೇಮಕಾತಿ ಸಂಬಂಧ ನಡೆಸಲಾಗುವ ನಾಗರಿಕ ಸೇವೆಗಳ ಪೂರ್ವಭಾವಿ (Prelims) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು 2025 ರ ಮೇ 25 ರಂದು ನಡೆಯಲಿದೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು UPSC ಅಧಿಕೃತ ವೆಬ್‌ಸೈಟ್‌ upsconline.gov.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. … More

UPSC CSE Result 2025(OUT): UPSC ನಾಗರಿಕ ಸೇವೆಗಳ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2024 ರ ಜೂನ್ 16 ರಂದು ನಾಗರಿಕ ಸೇವೆಗಳ (ಪ್ರಾಥಮಿಕ) ಪರೀಕ್ಷೆ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಆಯೋಗವು ಅಂತಿಮ ಫಲಿತಾಂಶ(UPSC CSE Result 2025)ವನ್ನು ಅಧಿಕೃತವಾಗಿ ಪ್ರಕಟಿಸಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 14,627 ಅಭ್ಯರ್ಥಿಗಳು ಹಾಜರಾಗಲು ಅರ್ಹತೆ ಪಡೆದಿದ್ದರು. ಅದರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹತೆ ಪಡೆದು, ಅಂತಿಮವಾಗಿ (725 ಪುರುಷರು ಮತ್ತು 284 ಮಹಿಳೆಯರು) ಒಟ್ಟು 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. … More

UPSC Exam Calendar 2024-25: ಯುಪಿಎಸ್ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಕ್ಯಾಲೆಂಡರ್ ಬಿಡುಗಡೆ

UPSC Exam Calendar 2025: ಭಾರತೀಯ ಸಾರ್ವಜನಿಕ ಸೇವೆ ಆಯೋಗ (UPSC) 2025 ರ ವಾರ್ಷಿಕ ಪರೀಕ್ಷೆ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯಲ್ಲಿ ಅರ್ಜಿ ನಮೂನೆ ಮತ್ತು ಪರೀಕ್ಷೆಯ ದಿನಾಂಕಗಳು, ಫಲಿತಾಂಶದ ನಿರೀಕ್ಷಿತ ದಿನಾಂಕಗಳೊಂದಿಗೆ UPSC ನಡೆಸುವ ಎಲ್ಲಾ ಪರೀಕ್ಷೆಗಳ ಪಟ್ಟಿಯನ್ನು ಒಳಗೊಂಡಿದೆ. UPSC ಕ್ಯಾಲೆಂಡರ್‌ನಲ್ಲಿ ಒಳಗೊಂಡಿರುವ ಕೆಲವು ಪ್ರಮುಖ ಪರೀಕ್ಷೆಗಳೆಂದರೆ ನಾಗರಿಕ ಸೇವೆಗಳ ಪರೀಕ್ಷೆ, ಭಾರತೀಯ ಅರಣ್ಯ ಸೇವೆಗಳು, NDA, CDS, CAPF, ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ಸಹಾಯವಾಗುತ್ತದೆ. UPSC ಪರೀಕ್ಷೆಗೆ … More

UPSC NDA 2 Admit Card 2024(OUT): NDA 2 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಲಿಂಕ್ ಇಲ್ಲಿದೆ

ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 2 2024 ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಪರೀಕ್ಷೆಯ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ . ಈ ನೇಮಕಾತಿಯಲ್ಲಿ ಒಟ್ಟು 404 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಪರೀಕ್ಷೆಯು ನಿರ್ಣಾಯಕ ಹಂತವಾಗಿದೆ. ಮೇ 15 … More

UPSC CDS 2 Admit Card 2024 (OUT): CDS 2 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ಕಂಬೈನ್ಡ್‌ ಡಿಫೆನ್ಸ್‌ ಸರ್ವೀಸ್‌ಗೆ (CDS 2) 2024 ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ . ಸಂಯೋಜಿತ ರಕ್ಷಣಾ ಸೇವೆಗಳ 2 (CDS) ನೇಮಕಾತಿಯಲ್ಲಿ ಒಟ್ಟು 459 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಭಾರತೀಯ ನೌಕಾಪಡೆ ಅಕಾಡೆಮಿ, ಭಾರತೀಯ … More