UPSC IFS Mains Admit Card 2024: ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆ
UPSC IFS Mains Admit Card 2024: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ 2024ನೇ ಸಾಲಿನ ಭಾರತೀಯ ಅರಣ್ಯ ಸೇವೆಗಳ (IFS) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. UPSC IFS ಮುಖ್ಯ ಪರೀಕ್ಷೆವು 2024 ನವಂಬರ್ 24 ರಂದು ನಡೆಸಲಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು. ತಮ್ಮ ನೋಂದಣಿ … More