UPSC CAPF AC Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
UPSC CAPF AC Admit Card 2024: ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಯು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಅಸಿಸ್ಟೆಂಟ್ ಕಮಾಂಡೆಂಟ್ (ಗ್ರೂಪ್ A) ಪರೀಕ್ಷೆ 2024ಕ್ಕೆ ಅಡ್ಮಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಅಡ್ಮಿಟ್ ಕಾರ್ಡ್ ಅನ್ನು UPSCಯ ಅಧಿಕೃತ ವೆಬ್ ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಆಗಸ್ಟ್ 4 ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು … More