UPSC CMS 2024 Notification: ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

UPSC CMS 2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ (CMSE 2024) ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , … More

UPSC CDS 1‌ Result 2024: ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ!

UPSC CDS 1‌ Result 2024: ನಮಸ್ಕಾರ ಬಂಧುಗಳೇ, ಸಂಯುಕ್ತ ರಕ್ಷಣಾ ಸೇವಾ ಪರೀಕ್ಷೆ (CDS) 1 2024 ರ ಫಲಿತಾಂಶವನ್ನು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. UPSC ಯಾವುದೇ ನಿರ್ದಿಷ್ಟ ದಿನಾಂಕವನ್ನು ಘೋಷಿಸದಿದ್ದರೂ, ಫಲಿತಾಂಶವನ್ನು ಮೇ 2024 ರ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ 21, 2024 ರಂದು ನಡೆದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಪರೀಕ್ಷೆಯ … More

UPSC NDA 1 Result 2024: ಫಲಿತಾಂಶ ಯಾವಾಗ ಬಿಡುಗಡೆಯಾಗಲಿದೆ, ಇಲ್ಲಿದೆ ‌ಮಾಹಿತಿ

UPSC NDA 1 Result 2024: 2024 ರ ಏಪ್ರಿಲ್ 21 ರಂದು ನಡೆದ UPSC NDA 1 2024 ಪರೀಕ್ಷೆಯ ಫಲಿತಾಂಶ ಯಾವಾಗ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಲವು ಮೂಲಗಳ ಪ್ರಕಾರ, ಫಲಿತಾಂಶವನ್ನು ಮೇ 2024 ರ ಮೊದಲ ವಾರದಲ್ಲಿ UPSC ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುವ ನಿರೀಕ್ಷೆಯಿದೆ. ಫಲಿತಾಂಶವನ್ನು ಪರಿಶೀಲಿಸಲು, ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಮತ್ತು ಅವರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಫಲಿತಾಂಶವನ್ನು PDF … More

UPSC Recruitment 2024: ಸಹಾಯಕ ಪ್ರೊಫೆಸರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

UPSC Recruitment 2024: ಭಾರತದ ಪ್ರತಿಷ್ಠಿತ ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಅಧ ಸೂಚನೆಯನ್ನು ಹೊರಡಿಸಲಾಗಿದೆ 2024 ರ ಈ ನೇಮಕಾತಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ … More

UPSC CDS 1 Admit card 2024 (OUT): ಪರೀಕ್ಷೆಯ ಪ್ರವೇಶ ಕಾರ್ಡ್‌ ಬಿಡುಗಡೆ, ಇಲ್ಲಿದೆ ಡೌನ್‌ಲೋಡ್ ಲಿಂಕ್

UPSC CDS 1 Admit card 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ನಡೆಸುವ CDS 1 ಪರೀಕ್ಷೆ 2024 ರ ಪರೀಕ್ಷಾ ದಿನಾಂಕವನ್ನು ಏಪ್ರಿಲ್ 21 ರಂದು ನಡೆಸಲಾಗುತ್ತದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿಕೂಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ರೋಲ್ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ತಮ್ಮ UPSC CDS 1  ಪ್ರವೇಶ ಪತ್ರವನ್ನು ಅನ್ನು ಡೌನ್‌ಲೋಡ್ ಮಾಡಬಹುದು. ಹಾಲ್ ಪತ್ರದಲ್ಲಿ ಪರೀಕ್ಷಾ ಸ್ಥಳ/ಪರೀಕ್ಷಾ ಕೇಂದ್ರದ … More

Can I Write UPSC Exam in Kannada?: ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಬಹುದಾ?, ಇಲ್ಲಿ ತಿಳಿಯಿರಿ

Can I Write UPSC Exam in Kannada: ದೇಶದಲ್ಲಿ ಅತ್ಯಂತ ಕಷ್ಟಕರ ಪರೀಕ್ಷ ಎಂದರೆ ಅದು UPSC ಇದನ್ನು ಪಾಸ್ ಮಾಡಲು ಅನೇಕರು ಶ್ರದ್ಧೆ ಮತ್ತು ನಿಷ್ಠೆಯಿಂದ ಓದುತ್ತಾರೆ ಇನ್ನೂ ಕೆಲವರು ಅದು ಕನ್ನಡ ಭಾಷೆಯಲ್ಲಿ ಇರುವುದಿಲ್ಲ ಇಂಗ್ಲಿಷ್ ಭಾಷೆ ಅದಕ್ಕೆ ಮುಖ್ಯವೆಂದು ಅನೇಕರು ಪರೀಕ್ಷೆಯನ್ನು ತೆಗೆದುಕೊಳ್ಳುವ ಯೋಚನೆಯನ್ನು ಕೂಡ ಮಾಡುವುದಿಲ್ಲ ಪರೀಕ್ಷೆ ತೆಗೆದುಕೊಳ್ಳುವ ಸಾಕಷ್ಟು ಅಭ್ಯರ್ಥಿಗಳಿಗೆ ಮಾತೃಭಾಷೆ ಅತಿ ಮುಖ್ಯ. ಕನ್ನಡ ಭಾಷೆಯಲ್ಲಿದ್ದರೆ ಸುಲಭವಾಗಿ ಪರೀಕ್ಷೆಯನ್ನು ಪಾಸ್ ಮಾಡಬಹುದು ಎಂದೇ ಸಾಕಷ್ಟು ಸ್ಪರ್ಧಾರ್ಥಿಗಳು ಯೋಚಿಸುತ್ತಾರೆ. … More

UPSC ESE Mains 2024 Timetable (OUT): ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

UPSC ESE Mains 2024 Timetable PDF: ಕೇಂದ್ರ ಲೋಕಸೇವಾ ಆಯೋಗ (UPSC) ವು ನಡೆಸುವ 2024ರ ಇಂಜಿನಿಯರಿಂಗ್ ಸೇವಗಳ‌ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೈಬ್ ಸೈಟ್ ನ ಮೂಲಕ ಬಿಡುಗಡೆ ಮಾಡಿದೆ. ಫೆಬ್ರವರಿಯಲ್ಲಿ ನಡೆದ ಪ್ರಾಥಮಿಕ ಹಂತದ ಪರೀಕ್ಷಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ‌ ಮುಖ್ಯ ಪರೀಕ್ಷಯಲ್ಲಿ ಭಾಗವಹಿಸಬಹುದಾಗಿದ್ದು, UPSC ವೈಬ್ ಸೈಟ್ ನಲ್ಲಿ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅಧಿಕೃತ ವೇಳಾಪಟ್ಟಿಯಲ್ಲಿ ತಿಳಿಸಿರುವಂತೆ ಜೂನ್ 23ರಂದು ಮುಖ್ಯ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದ್ದು, ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ. … More

UPSC EXAM Preparation Tips: ಪರೀಕ್ಷೆ ಪಾಸ್ ಆಗುವ ಕನಸು ನಿಮಗಿದೆಯಾ.? ಆಗಿದ್ರೆ ಇಲ್ಲಿವೆ ಪ್ರಮುಖ ಸಲಹೆಗಳು

UPSC EXAM Preparation Tips: ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಯುಪಿಎಸ್ಸಿ (UPSC) ನಾಗರಿಕ ಸೇವೆ ಪರೀಕ್ಷೆಯ ಇನ್ನು ತೆಗೆದುಕೊಂಡು ಜಿಲ್ಲಾಧಿಕಾರಿ ಅಥವಾ ಐಎಎಸ್ ಅಧಿಕಾರಿಗಳಾಗುವ ಕನಸನ್ನು ಇತ್ತೀಚಿನ ದಿನಗಳಲ್ಲಿ ಹಲವಾರು ಯುವಕ ಯುವತಿಯರು ಕಾಣುತ್ತಾರೆ. UPSC ಪರೀಕ್ಷೆಯು ಎಲ್ಲಾ ಪರೀಕ್ಷೆಗಳಿಗಿಂತ ಕಷ್ಟಕರವಾಗಿದ್ದು ಇದಕ್ಕೆ ಸಾಕಷ್ಟು ಓದು ಮತ್ತು ಶ್ರದ್ಧೆ ಅವಶ್ಯಕ. ಈ ಪರೀಕ್ಷೆಯನ್ನು ಪಾಸ್ ಮಾಡುವುದು ಕಷ್ಟವೇ ಆದರೂ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಲು ಈ ಪರೀಕ್ಷೆ ಒಂದು ಉತ್ತಮ ವೇದಿಕೆ. ಯುಪಿಎಸ್ಸಿ ನಾಗರಿಕ ಸೇವೆ … More