UPSC ESIC Nursing Officer Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ನೌಕರರ ರಾಜ್ಯ ವಿಮಾ ನಿಗಮದ (ESIC)ನಲ್ಲಿ ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ (UPSC ESIC Nursing Officer Admit Card 2024) ಲಿಖಿತ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಜುಲೈ 7, 2024 ಕ್ಕೆ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಿಕೆಯಲ್ಲಿ ತಿಳಿಸಲಾಗಿದೆ. ಈ ಪರೀಕ್ಷೆಯಲ್ಲಿ ಹಾಜರಾಗಲು ಅರ್ಹ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ UPSC ESIC ನರ್ಸಿಂಗ್ ಅಧಿಕಾರಿ ಪ್ರವೇಶ ಕಾರ್ಡ್ … More