UPSC CSE Result 2025(OUT): UPSC ನಾಗರಿಕ ಸೇವೆಗಳ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2024 ರ ಜೂನ್ 16 ರಂದು ನಾಗರಿಕ ಸೇವೆಗಳ (ಪ್ರಾಥಮಿಕ) ಪರೀಕ್ಷೆ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಆಯೋಗವು ಅಂತಿಮ ಫಲಿತಾಂಶ(UPSC CSE Result 2025)ವನ್ನು ಅಧಿಕೃತವಾಗಿ ಪ್ರಕಟಿಸಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 14,627 ಅಭ್ಯರ್ಥಿಗಳು ಹಾಜರಾಗಲು ಅರ್ಹತೆ ಪಡೆದಿದ್ದರು. ಅದರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹತೆ ಪಡೆದು, ಅಂತಿಮವಾಗಿ (725 ಪುರುಷರು ಮತ್ತು 284 ಮಹಿಳೆಯರು) ಒಟ್ಟು 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. … More

UPSC Civil Services Notification 2025: ಐಎಎಸ್, ಐಪಿಎಸ್, ಐಎಫ್ಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ … More

UPSC Civil Service Examination 2024: UPSC ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

UPSC Civil Service Examination 2024: ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಯನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಮೇ 26 ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ … More