ಯುಪಿಎಸ್‌ಸಿ ಸಿಎಸ್‌ & ಐಎಫ್‌ಎಸ್‌ ಪೂರ್ವಭಾವಿ ಪರೀಕ್ಷೆ 2026ರ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ನಾಗರಿಕ ಸೇವೆ ಹಾಗೂ ಭಾರತೀಯ ಅರಣ್ಯ ಸೇವೆಗಳ ನೇಮಕಾತಿ ಸಂಬಂಧ ಮೇ 25ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ(ಜೂ.15)ರಂದು ಪ್ರಕಟಿಸಿದೆ. ನಾಗರಿಕ ಸೇವೆ ಪರೀಕ್ಷೆಯಲ್ಲಿ ಒಟ್ಟು 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ(ಮೇನ್ಸ್‌)ಗೆ ಆಯ್ಕೆಯಾದರೆ, ಅರಣ್ಯ ಸೇವೆ ಪರೀಕ್ಷೆಯಲ್ಲಿ 1046 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsc.gov.in/ನ ಮೂಲಕ ಪರಿಶೀಲನೆ ಮಾಡಬಹುದು. ಫಲಿತಾಂಶ ಪರಿಶೀಲಿಸುವ ವಿಧಾನ • ಮೊದಲಿಗೆ ಅಭ್ಯರ್ಥಿಗಳು UPSC ಅಧಿಕೃತ … More

UPSC Prelims Result 2024: Roll No. Wise ಪ್ರಿಲಿಮ್ಸ್ ಫಲಿತಾಂಶ 2024 ಪ್ರಕಟ

ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2024 ರ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮ್ಸ್) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜೂನ್ 16 ರಂದು ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ರೋಲ್ ನಂಬರ್‌ಗಳನ್ನು ಒಳಗೊಂಡ ಪಿಡಿಎಫ್ ಅನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರದ UPSC ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ಪಲಿತಾಂಶಗಳನ್ನು ವೀಕ್ಷಿಸಬಹುದು. ಈ ಲೇಖನದಲ್ಲಿ ನಾವು ಯುಪಿಎಸ್‌ಪಿ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು … More

UPSC IFS Mains Admit Card 2024: ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆ

UPSC IFS Mains Admit Card 2024: ಯೂನಿಯನ್ ಪಬ್ಲಿಕ್ ಸರ್ವೀಸ್‌ ಕಮಿಷನ್ 2024ನೇ ಸಾಲಿನ ಭಾರತೀಯ ಅರಣ್ಯ ಸೇವೆಗಳ (IFS) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. UPSC IFS ಮುಖ್ಯ ಪರೀಕ್ಷೆವು 2024 ನವಂಬರ್ 24 ರಂದು ನಡೆಸಲಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು.‌ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು. ತಮ್ಮ ನೋಂದಣಿ … More