UPSC CSE Mains 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಕೇಂದ್ರ ಲೋಕಸೇವಾ ಆಯೋಗವು (UPSC) 2025ರ ನಾಗರಿಕ ಸೇವೆ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗವು ಜ.22 ರಂದು 979 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ಯಶಸ್ವಿಯಾಗಿ ನಡೆಸಿ. ಫಲಿತಾಂಶವನ್ನು ಜೂ.11ರಂದು ಪ್ರಕಟಿಸಲಾಗಿತ್ತು. ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ ಒಟ್ಟು 14,161 ಅಭ್ಯರ್ಥಿಗಳು CS ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಪ್ರಸ್ತುತ ಆಯೋಗವು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. … More