UPSC NDA 2 Registration 2025: ಎನ್.ಡಿ.ಎ 2 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ
ಕೇಂದ್ರ ಲೋಕಸೇವಾ ಆಯೋಗವು UPSC NDA 2 – ಒಟ್ಟು 406 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇನಾ ವಿಭಾಗ, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ವಾಯುಪಡೆ ಮತ್ತು ನೌಕಾ ವಿಭಾಗ ಹಾಗೂ ಇತರೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 406 UPSC NDA 2 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು … More