UPSC NDA 1 Admit Card 2024(OUT): ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆಯಾಗಿದೆ, ಇಲ್ಲಿದೆ ಡೈರೆಕ್ಟ್ ಲಿಂಕ್
UPSC NDA 1 Admit Card 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಭ್ಯರ್ಥಿಗಳು ಡೌನ್‌ಲೋಡ್ ಮಾಡಲು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆ (I), 2024 ರ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಕಾರ್ಡ್‌ಗಳನ್ನು ಇಂದು (ಏಪ್ರಿಲ್ 12) ರಂದು ಬಿಡುಗಡೆ ಮಾಡಿದೆ. ಹಾಗಾದರೆ ಪ್ರವೇಶಾತಿ ಕಾರ್ಡನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ. UPSC ಅಧಿಸೂಚನೆಯ ಪ್ರಕಾರ ರಕ್ಷಣಾ ವಲಯದಲ್ಲಿ ಖಾಲಿ ಇರುವ ಸಂಸ್ಥೆಯಲ್ಲಿ 400 ಹುದ್ದೆಗಳನ್ನು … More