UPSC NDA 2/2024 Notification: ಎನ್.ಡಿ.ಎ 2 ಅಧಿಸೂಚನೆ ಬಿಡುಗಡೆ
UPSC NDA 2/2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 2 2024 ಪರೀಕ್ಷೆಯಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 404 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಗಳನ್ನು ಭರ್ತಿ ಮಾಡಬಹುದು. 154 ನೇ ಕೋರ್ಸ್ ಮತ್ತು 116 ನೇ ಇಂಡಿಯನ್ ನೇವಲ್ ಅಕಾಡೆಮಿ ಮತ್ತು ಭಾರತೀಯ ನೌಕಾ ಅಕಾಡೆಮಿ, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಸೇರಲು ಬಯಸುವ … More