ಜಂಟಿ ಭೂ-ವಿಜ್ಞಾನಿ ಪರೀಕ್ಷೆಗೆ ಯುಪಿಎಸ್ಸಿ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗವು(ಯುಪಿಎಸ್‌ಸಿ) 2027ನೇ ಸಾಲಿನ ಜಂಟಿ ಭೂ-ವಿಜ್ಞಾನಿ ಪರೀಕ್ಷೆ(ಸಿಜಿಎಸ್)ಗೆ ಅಧಿಸೂಚನೆ ಪ್ರಕಟಿಸಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ಪರೀಕ್ಷೆಯ ಮೂಲಕ ಕೇಂದ್ರ ಅಂತರ್ಜಲ ಮಂಡಳಿಯ 16 ಹುದ್ದೆಗಳು ಮತ್ತು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಇಲಾಖೆಯ 141 ಹುದ್ದೆಗಳು ಸೇರಿದಂತೆ 157 ಹುದ್ದೆಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ.22ರೊಳಗೆ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsconline.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: … More