UPSC Civil Services Notification 2025: ಐಎಎಸ್, ಐಪಿಎಸ್, ಐಎಫ್ಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ … More