UPSC CAPF AC 2025: ಅಸಿಸ್ಟೆಂಟ್ ಕಮಾಂಡೆಂಟ್ ನೇಮಕಾತಿ, ಪರೀಕ್ಷೆಗೆ ಅರ್ಜಿ ಆಹ್ವಾನ!
ಕೇಂದ್ರ ಲೋಕಸೇವಾ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಖಾಲಿ ಇರುವ ಒಟ್ಟು 357 ಸಹಾಯಕ ಕಮಾಂಡೆಂಟ್‌ಗಳ (ಗ್ರೂಪ್ ಎ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(UPSC CAPF AC 2025 Notification)ಯನ್ನು ಆಯೋಗವು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಿಎಪಿಎಫ್ ಎಸಿ ಪರೀಕ್ಷೆ 2025ರ ಮೂಲಕ ಗಡಿ ಭದ್ರತಾ ಪಡೆ (BSF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), … More