UPSC ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ-2026ಗೆ ಅರ್ಜಿ ಸಲ್ಲಿಕೆ ಆರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2026ಗೆ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಎಇಇ (ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್) ಸೇರಿದಂತೆ ಒಟ್ಟು 474 ಎಂಜಿನಿಯರಿಂಗ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸದರಿ ಪರೀಕ್ಷೆಯ ಮೂಲಕ ಭರ್ತಿ ಮಾಡಿಮಾಡಿಕೊಳ್ಳಲಾಗುತ್ತದೆ. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಅಧಿಕೃತ ಜಾಲತಾಣ https://upsconline.nic.in/ನಲ್ಲಿ ಅ.16ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

UPSC EPFO 2025: ಯುಪಿಎಸ್ಸಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಖಾಲಿ ಇರುವ 230 ವಿವಿಧ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗವು ಕಿರು ಅಧಿಸೂಚನೆ(UPSC EPFO EO AO Notification 2025)ಯನ್ನು ಹೊರಡಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜಾರಿ ಅಧಿಕಾರಿ (EO) /ಖಾತೆ ಅಧಿಕಾರಿ (AO) ಹಾಗೂ ಭವಿಷ್ಯ ನಿಧಿ ಆಯುಕ್ತರ (APFC) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯು ಜು.29ರಿಂದ ಪ್ರಾರಂಭವಾಗಲಿದೆ. ಆಸಕ್ತ ಮತ್ತು ಅರ್ಹ … More

UPSC NDA 2 Registration 2025: ಎನ್.ಡಿ.ಎ 2 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಕೇಂದ್ರ ಲೋಕಸೇವಾ ಆಯೋಗವು UPSC NDA 2 – ಒಟ್ಟು 406 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇನಾ ವಿಭಾಗ, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ವಾಯುಪಡೆ ಮತ್ತು ನೌಕಾ ವಿಭಾಗ ಹಾಗೂ ಇತರೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 406 UPSC NDA 2 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು … More

UPSC CDS 2 2025: ಸಿಡಿಎಸ್ 2 ಪರೀಕ್ಷೆಗೆ ನೋಂದಣಿಗೆ ಇವತ್ತೇ ಕೊನೆ ದಿನ

UPSC CDS 2 2025: ಕೇಂದ್ರ ಲೋಕಸೇವಾ ಆಯೋಗವು UPSC CDS 2 ಮೂಲಕ ಒಟ್ಟು 453 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್(UPSC CDS 2 2025 Application Form) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 453 – UPSC CDS 2 … More

UPSC 462 Vacancy 2025: ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಖಾಲಿ ಇರುವ ಒಟ್ಟು 462 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ, ಸಹಾಯಕ ರಸಾಯನಶಾಸ್ತ್ರಜ್ಞ ಮತ್ತು ಇತರೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ upsconline.nic.inಗೆ … More

UPSC ಪಶುವೈದ್ಯ ಅಧಿಕಾರಿ ಮತ್ತು ಇತರ ಹುದ್ದೆಗಳ ನೇಮಕಾತಿ 2025 – ಅರ್ಜಿ ಸಲ್ಲಿಕೆ ಆರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) ಖಾಲಿ ಇರುವ 40 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿಜ್ಞಾನಿ-ಬಿ, ವೈಜ್ಞಾನಿಕ ಅಧಿಕಾರಿ, ತಾಂತ್ರಿಕ ಅಧಿಕಾರಿ, ಪ್ರಾಧ್ಯಾಪಕ, ಉಪನ್ಯಾಸಕ ಮತ್ತು ಹಿರಿಯ ಪಶುವೈದ್ಯ ಅಧಿಕಾರಿ(UPSC Veterinary Officer) ಇತರೆ ಒಟ್ಟು 40 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ upsconline.gov.in ಮೂಲಕ ಆನ್ಲೈನ್ … More

UPSC CSE Result 2025(OUT): UPSC ನಾಗರಿಕ ಸೇವೆಗಳ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2024 ರ ಜೂನ್ 16 ರಂದು ನಾಗರಿಕ ಸೇವೆಗಳ (ಪ್ರಾಥಮಿಕ) ಪರೀಕ್ಷೆ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಆಯೋಗವು ಅಂತಿಮ ಫಲಿತಾಂಶ(UPSC CSE Result 2025)ವನ್ನು ಅಧಿಕೃತವಾಗಿ ಪ್ರಕಟಿಸಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 14,627 ಅಭ್ಯರ್ಥಿಗಳು ಹಾಜರಾಗಲು ಅರ್ಹತೆ ಪಡೆದಿದ್ದರು. ಅದರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹತೆ ಪಡೆದು, ಅಂತಿಮವಾಗಿ (725 ಪುರುಷರು ಮತ್ತು 284 ಮಹಿಳೆಯರು) ಒಟ್ಟು 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. … More

UPSC Recruitment 2025: ಸಿಸ್ಟಮ್ ಅನಾಲಿಸ್ಟ್, ಇಂಜಿನಿಯರ್ ವಿವಿಧ ಹುದ್ದೆಗಳ ನೇಮಕಾತಿ – ಅರ್ಜಿ ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನೇಮಕಾತಿ 2025, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 111 ಹುದ್ದೆಗಳಿಗೆ ನೇಮಕಾತಿ(UPSC Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯುಪಿಎಸ್ಸಿ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದ್ದು ಸಿಸ್ಟಮ್ ಅನಾಲಿಸ್ಟ್, ಸಹಾಯಕ ಇಂಜಿನಿಯರ್, ಜಾಯಿಂಟ್ ಅಸಿಸ್ಟೆಂಟ್ ಡೈರೆಕ್ಟರ್ ಹಾಗೂ ಇತರೆ ಹುದ್ದೆಗಳಿಗೆ ಆನ್ ಲೈನ್ ಮೂಲಕ‌ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 111 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ … More

UPSC CAPF AC 2025: ಅಸಿಸ್ಟೆಂಟ್ ಕಮಾಂಡೆಂಟ್ ನೇಮಕಾತಿ, ಪರೀಕ್ಷೆಗೆ ಅರ್ಜಿ ಆಹ್ವಾನ!

ಕೇಂದ್ರ ಲೋಕಸೇವಾ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಖಾಲಿ ಇರುವ ಒಟ್ಟು 357 ಸಹಾಯಕ ಕಮಾಂಡೆಂಟ್‌ಗಳ (ಗ್ರೂಪ್ ಎ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(UPSC CAPF AC 2025 Notification)ಯನ್ನು ಆಯೋಗವು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಿಎಪಿಎಫ್ ಎಸಿ ಪರೀಕ್ಷೆ 2025ರ ಮೂಲಕ ಗಡಿ ಭದ್ರತಾ ಪಡೆ (BSF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), … More

UPSC Civil Services Notification 2025: ಐಎಎಸ್, ಐಪಿಎಸ್, ಐಎಫ್ಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ … More