UPSC IFoS Exam 2025: ಐಎಫ್ಎಸ್(ಅರಣ್ಯ ಸೇವೆ) ಪರೀಕ್ಷೆ; ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ಪ್ರತಿ ವರ್ಷ ನಡೆಸುವ ಭಾರತೀಯ ಅರಣ್ಯ ಸೇವಾ ಪರೀಕ್ಷೆ 2025 ಅಧಿಸೂಚನೆ(UPSC Forest Service Notification 2025)ಯನ್ನು ಪ್ರಕಟಿಸಿ, ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 22 ರಿಂದ ಪ್ರಾರಂಭಿಸಿದೆ. ಯುಪಿಎಸ್‌ಸಿ ಐಎಫ್‌ಒಎಸ್(UPSC IFOS) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ, ತಪ್ಪದೇ … More

UPSC NDA 1 2025 Notification(OUT): ಎನ್.ಡಿ.ಎ 1 ಪರೀಕ್ಷೆಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 1 2025 ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲು ಅಧಿಕೃತ ಅಧಿಸೂಚನೆ(UPSC NDA 1 2025 Notification)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್‌ ಈ ಪರೀಕ್ಷೆಯನ್ನು ನಡೆಸುವ ಮೂಲಕ ಎನ್‌ಡಿಎಯ ಸೈನ್ಯ, ನೌಕಾಪಡೆ ಮತ್ತು ವಾಯುಪಡೆಯ ವಿಭಾಗಗಳಿಗೆ 155 ನೇ ಕೋರ್ಸ್‌ಗೆ ಮತ್ತು 117 ನೇ ಇಂಡಿಯನ್ ನೇವಲ್ ಅಕಾಡೆಮಿ ಕೋರ್ಸ್‌ಗೆ (ಐಎನ್‌ಎಸಿ) … More

UPSC Vacancy 2024: ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್(Deputy Superintending Archaeologist) ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್(Cabin Safety Inspector) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್, ಈ ಹುದ್ದೆಗಳನ್ನು ಭಾರತೀಯ ಪುರಾತತ್ವ ಇಲಾಖೆ ಮತ್ತು ಸಂಸ್ಕೃತಿ ಸಚಿವಾಲಯದಲ್ಲಿ ಖಾಲಿ‌ ಇರುವ 67 ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಕ್ಯಾಬಿನ್ ಹಾಗೂ 15 ಸುರಕ್ಷತಾ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ … More

UPSC ESIC Nursing Officer‌ Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ನೌಕರರ ರಾಜ್ಯ ವಿಮಾ ನಿಗಮದ (ESIC)ನಲ್ಲಿ ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ (UPSC ESIC Nursing Officer‌ Admit Card 2024) ಲಿಖಿತ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಜುಲೈ 7, 2024 ಕ್ಕೆ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಿಕೆಯಲ್ಲಿ ತಿಳಿಸಲಾಗಿದೆ. ಈ ಪರೀಕ್ಷೆಯಲ್ಲಿ ಹಾಜರಾಗಲು ಅರ್ಹ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ UPSC ESIC ನರ್ಸಿಂಗ್ ಅಧಿಕಾರಿ ಪ್ರವೇಶ ಕಾರ್ಡ್ … More

UPSC EPFO PA Admit card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಯು ಉದ್ಯೋಗ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಪರ್ಸನಲ್ ಅಸಿಸ್ಟೆಂಟ್ (PA) ಹುದ್ದೆಗಳಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿದೆ. ಉದ್ಯೋಗ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಪಿಎ ಹುದ್ದೆಗಳಿಗೆ ಒಟ್ಟು 323 ಹುದ್ದೆಗಳನ್ನು(UPSC EPFO PA Admit card 2024) ಭರ್ತಿ ಮಾಡುವ ಗುರಿಯನ್ನು ಯುಪಿಎಸ್‌ಸಿ ಹೊಂದಿದೆ. ಇದಕ್ಕೆ ಸಂಬಂಧಿಸಿದ ಪರೀಕ್ಷೆಯು 7 ಜುಲೈ 2024 ರಂದು ಬೆಳಿಗ್ಗೆ 09:30 ರಿಂದ 11:30 ರವರೆಗೆ ಒಂದೇ ಪಾಳಿಯಲ್ಲಿ ನಡೆಯಲಿದೆ. … More

UPSC CAPF AC Notification 2024: ಪರೀಕ್ಷೆಯ ದಿನಾಂಕ ಪ್ರಕಟ

UPSC CAPF AC Notification 2024: ಕೇಂದ್ರ ಲೋಕಸೇವಾ ಆಯೋಗವು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಅಡಿಯಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದರಲ್ಲಿ 506 ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಏಪ್ರಿಲ್ 24 ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು 14 ಮೇ 2024 ರಿಂದ ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಈ ಕೆಳಗಿನ ಲೇಖನವನ್ನು ಓದುವ ಮೂಲಕ ಹೆಚ್ಚಿನ ಮಾಹಿತಿ … More

UPSC Notification 2024(NEW): 300 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ವಿವಿಧ ಹುದ್ದೆಗಳಲ್ಲಿ 300 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಪ್ರತಿಷ್ಠಿತ ಹುದ್ದೆಗಳಿಗೆ ಸೇರಲು ಸುವರ್ಣ ಅವಕಾಶ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – https://upsc.gov.in/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರಾಧ್ಯಾಪಕ, ಸಹಾಯಕ ನಿರ್ದೇಶಕ, ತರಬೇತಿ ಅಧಿಕಾರಿ, ಉಪ ಕೇಂದ್ರ ಗುಪ್ತಚರ ಅಧಿಕಾರಿ ಮತ್ತು ಸಿವಿಲ್ ಹೈಡ್ರೋಗ್ರಾಫಿಕ್ … More

UPSC NDA 2/2024 Notification: ಎನ್.ಡಿ.ಎ 2 ಅಧಿಸೂಚನೆ ಬಿಡುಗಡೆ

UPSC NDA 2/2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 2 2024 ಪರೀಕ್ಷೆಯಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 404 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಗಳನ್ನು ಭರ್ತಿ ಮಾಡಬಹುದು. 154 ನೇ ಕೋರ್ಸ್ ಮತ್ತು 116 ನೇ ಇಂಡಿಯನ್ ನೇವಲ್ ಅಕಾಡೆಮಿ ಮತ್ತು ಭಾರತೀಯ ನೌಕಾ ಅಕಾಡೆಮಿ, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಸೇರಲು ಬಯಸುವ … More

UPSC CDS 2/2024 Notification: ಸಿಡಿಎಸ್ 2 ಪರೀಕ್ಷಗೆ‌ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSC)ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II) 2024 ರ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ‌ ಮೇ 15 ರಂದು ಅರ್ಜಿ‌ ಸಲ್ಲಕೆ‌ ಪ್ರಾರಂಭವಾಗಿದ್ದು.‌ ಅರ್ಹ ಅಭ್ಯರ್ಥಿಗಳು UPSC CDS II 2024 ಪರೀಕ್ಷೆ(UPSC CDS 2/2024 Notification)ಗೆ ಅಧಿಕೃತ ವೆಬ್‌ಸೈಟ್‌ಗೆ upsc.gov.in ನಲ್ಲಿ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 4, 2024 (ಸಂಜೆ 6.00 ರವರೆಗೆ). … More

UPSC IES/ISS Exam 2024: ಭಾರತೀಯ ಆರ್ಥಿಕ ಸೇವಾ/ಸಂಖ್ಯಾಶಾಸ್ತ್ರೀಯ ಸೇವಾ ಪರೀಕ್ಷೆ ಅಧಿಸೂಚನೆ ಬಿಡುಗಡೆ

UPSC IES/ISS Exam 2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಭಾರತೀಯ ಆರ್ಥಿಕ ಸೇವಾ ಪರೀಕ್ಷೆ 2024, ಮತ್ತು ಭಾರತೀಯ ಸಂಖ್ಯಾಶಾಸ್ತ್ರೀಯ ಸೇವಾ ಪರೀಕ್ಷೆ 2024 (UPSC IES ISS) ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ … More