UPSC CMS 2024 Notification: ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

UPSC CMS 2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ (CMSE 2024) ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , … More

UPSC Recruitment 2024: ಸಹಾಯಕ ಪ್ರೊಫೆಸರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

UPSC Recruitment 2024: ಭಾರತದ ಪ್ರತಿಷ್ಠಿತ ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಅಧ ಸೂಚನೆಯನ್ನು ಹೊರಡಿಸಲಾಗಿದೆ 2024 ರ ಈ ನೇಮಕಾತಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ … More

UPSC NDA 1 Admit Card 2024(OUT): ಪರೀಕ್ಷೆಯ ಪ್ರವೇಶ ಕಾರ್ಡ್‌ ಬಿಡುಗಡೆಯಾಗಿದೆ, ಇಲ್ಲಿದೆ ಡೈರೆಕ್ಟ್ ಲಿಂಕ್

UPSC NDA 1 Admit Card 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಭ್ಯರ್ಥಿಗಳು ಡೌನ್‌ಲೋಡ್ ಮಾಡಲು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆ (I), 2024 ರ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಕಾರ್ಡ್‌ಗಳನ್ನು ಇಂದು (ಏಪ್ರಿಲ್ 12) ರಂದು ಬಿಡುಗಡೆ ಮಾಡಿದೆ. ಹಾಗಾದರೆ ಪ್ರವೇಶಾತಿ ಕಾರ್ಡನ್ನು ಪಡೆದುಕೊಳ್ಳುವುದು ಹೇಗೆ‌ ಎಂಬುದರ ಕುರಿತು ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ. UPSC ಅಧಿಸೂಚನೆಯ ಪ್ರಕಾರ ರಕ್ಷಣಾ ವಲಯದಲ್ಲಿ ಖಾಲಿ ಇರುವ ಸಂಸ್ಥೆಯಲ್ಲಿ 400 ಹುದ್ದೆಗಳನ್ನು … More

UPSC CDS 1 Admit card 2024 (OUT): ಪರೀಕ್ಷೆಯ ಪ್ರವೇಶ ಕಾರ್ಡ್‌ ಬಿಡುಗಡೆ, ಇಲ್ಲಿದೆ ಡೌನ್‌ಲೋಡ್ ಲಿಂಕ್

UPSC CDS 1 Admit card 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ನಡೆಸುವ CDS 1 ಪರೀಕ್ಷೆ 2024 ರ ಪರೀಕ್ಷಾ ದಿನಾಂಕವನ್ನು ಏಪ್ರಿಲ್ 21 ರಂದು ನಡೆಸಲಾಗುತ್ತದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿಕೂಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ರೋಲ್ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ತಮ್ಮ UPSC CDS 1  ಪ್ರವೇಶ ಪತ್ರವನ್ನು ಅನ್ನು ಡೌನ್‌ಲೋಡ್ ಮಾಡಬಹುದು. ಹಾಲ್ ಪತ್ರದಲ್ಲಿ ಪರೀಕ್ಷಾ ಸ್ಥಳ/ಪರೀಕ್ಷಾ ಕೇಂದ್ರದ … More

UPSC NDA NA 2 Final Result 2023 (OUT): ಅಂತಿಮ ಫಲಿತಾಂಶ ಬಿಡುಗಡೆ, ಇಲ್ಲಿದೆ ಡೈರೆಕ್ಟ್ ಲಿಂಕ್

UPSC NDA NA 2 Final Result 2023 : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) UPSC NDA NA 2 ಗೆ ಪರೀಕ್ಷೆಗೆ ಸಂಬಂಧಿಸಿದ ಫಲಿತಾಂಶವನ್ನು ಪ್ರಕಟಿಸಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯ (UPSC NDA, NA 2 2023) ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ upsc.gov.in. ವೆಬ್ ಸೈಟ್ ನಲ್ಲಿ PDF ಡೌನ್ಲೋಡ್ ಮಾಡಿ ವೀಕ್ಷಿಸಬಹುದು. ಹೆಸರು ಹಾಗೂ … More

UPSC ESIC Nursing Officer Recruitment 2024: ನರ್ಸಿಂಗ್ ಅಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ

UPSC ESIC Nursing Officer Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮ (ESIC)ದಲ್ಲಿ ಖಾಲಿ ನರ್ಸಿಂಗ್ ಅಧಿಕಾರಿಗಳು (NO) ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ … More

UPSC EPFO PA Recruitment 2024: ಪರ್ಸನಲ್ ಅಸಿಸ್ಟೆಂಟ್ (ಪಿಎ) ಇರುವ ಹುದ್ದೆಗಳ ನೇಮಕಾತಿ

UPSC EPFO PA Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO)ದಲ್ಲಿ ಪರ್ಸನಲ್ ಅಸಿಸ್ಟೆಂಟ್ (ಪಿಎ) ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ … More