Vidyadhan Scholarship 2025: ವಿದ್ಯಾಧನ್ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ವಿದ್ಯಾಧನ್ ವಿದ್ಯಾರ್ಥಿವೇತ(Vidyadhan Scholarship 2025)ನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಾಲೇಜು ಶಿಕ್ಷಣವನ್ನು ಬೆಂಬಲಿಸಲು ವಿದ್ಯಾಧನ್ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವಿದ್ಯಾಧನ್ ವಿದ್ಯಾರ್ಥಿವೇತನವನ್ನು 10ನೇ ತರಗತಿ /ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ವ್ಯಾಸಂಗಕ್ಕಾಗಿ (11 ನೇ ಮತ್ತು 12 ನೇ ತರಗತಿಗಳಿಗೆ) ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಪರೀಕ್ಷೆ ಮತ್ತು ಸಂದರ್ಶನ ಸೇರಿದಂತೆ ಕಠಿಣ ಆಯ್ಕೆ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ. ಆಯ್ಕೆಯಾದ … More

Vidyadhan Scholarship 2024: SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ 60,000 ವಿದ್ಯಾರ್ಥಿ ವೇತನ

Vidyadhan Scholarship 2024: ಸರೋಜಿನಿ ದಾಮೋದರನ್ ಪೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ 10,000 ದಿಂದ 60,000 ದ ವರೆಗೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸರೋಜಿನಿ ದಾಮೋದರ ಫೌಂಡೇಶನ್ ನಿಂದ ವಿದ್ಯಾದನ್ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಪ್ರಸ್ತುತ ವಿದ್ಯಾಧನ ಕಾರ್ಯಕ್ರಮವು ಈ ಕೆಳಗಿನ ರಾಜ್ಯಗಳಲ್ಲಿ ಸುಮಾರು 4300 ವಿದ್ಯಾರ್ಥಿಗಳನ್ನು ಹೊಂದಿದೆ: ಕೇರಳ, ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, … More