ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ಭರ್ತಿ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಂದಾಯ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಕೆಕೆ ವೃಂದದಡಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ(ಗ್ರೂಪ್-ಸಿ) ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಯ ಅವಧಿಯನ್ನು ಆ.26ರವೆರೆಗೆ ವಿಸ್ತರಿಸಿದೆ. ಉಳಿಕೆ ಮೂಲ ವೃಂದದಲ್ಲಿ 505 ಸ್ಥಾನ, ಕೆಕೆ ವೃಂದದಲ್ಲಿ 67 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kearecruitment2026app/loginಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಪ್ರಮುಖ … More