Village Accountant – VA Recruitment 2024: ಆನ್ ಲೈನ್ ಅರ್ಜಿ ಸಲ್ಲಿಕೆ ಮರು ಪ್ರಾರಂಭ

Village Accountant – VA Recruitment 2024 Karnataka: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ … More

Know VA Application ID: ಅರ್ಜಿ ಸಲ್ಲಿಸಿದ್ದೀರಾ, ಆದರೆ ಅಪ್ಲಿಕೇಶನ್ ಐಡಿ ಗೊತ್ತಿಲ್ವಾ? ಈ ಮಾಹಿತಿ ನಿಮಗಾಗಿ

ಪ್ರೀತಿಯ ಸ್ಪರ್ಧಾರ್ಥಿಗಳೇ, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇನೆ ಆದರೆ ಕಾರಣಾಂತರದಿಂದ ಅರ್ಜಿ ಸ್ವೀಕೃತಿ ಅಥವಾ Application ID ಕಳೆದು ಕೊಂಡಿದ್ದೇನೆ ಎಂದು ಹಲವಾರು ಅಭ್ಯರ್ಥಿಗಳು ನಮಗೆ ಮೆಸೇಜ್ ಮಾಡುವ ಮೂಲಕ ಕೇಳುತಿದ್ದೀರಿ.. ಎಲ್ಲರಿಗೂ ವೈಯಕ್ತಿಕವಾಗಿ ಮೆಸೇಜ್ ಮಾಡುವ ಮೂಲಕ ಉತ್ತರಿಸಲು ಕಷ್ಟದಾಯಕವಾಗಿರುವುದರಿಂದ ಈ ಲೇಖನದ ಮೂಲಕ ನಿಮ್ಮಂತ ಹಲವು ಸ್ಪರ್ಧಾರ್ಥಿಗಳಿಗೆ ಏಕಕಾಲಕ್ಕೆ ಉತ್ತರಿಸುವ ಪ್ರಯತ್ನ. ಈ ಮಾಹಿತಿ ನಿಮಗೆ ಸಹಾಯವಾಗಬಹುದು ಎಂದು ನಾವು ಭಾವಿಸಿದ್ದೇವೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ … More

VA Application Payment Issue: VAO ಶುಲ್ಕ ಪಾವತಿ ಸಮಸ್ಯೆಗೆ KEAಯಿಂದ ಇಲ್ಲಿದೆ ಪರಿಹಾರ

VA Application Payment Issue: ನಮಸ್ತೆ ಕರ್ನಾಟಕ ಹೆಲ್ಪ್ ಗೆ ಸ್ವಾಗತ,ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಖಾಲಿ ಇರುವ 1000 ಹುದ್ದೆಗಳಿಗೆ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. KEA ಅಧಿಕೃತ ವೆಬ್‌ಸೈಟ್ ಬಳಸಿಕೊಂಡು KEA VAO ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಸಲ್ಲಿಸಬಹುದು. ನೇಮಕಾತಿ ಪ್ರಾಧಿಕಾರವು ಆನ್‌ಲೈನ್ ಅರ್ಜಿಗಳು ಮತ್ತು ನೋಂದಣಿ ಪ್ರಕ್ರಿಯೆಯನ್ನು 05 ಏಪ್ರಿಲ್ 2024 ರಂದು ಪ್ರಾರಂಭಿಸಿತು ಮತ್ತು … More