Youtube: ಯೂಟ್ಯೂಬ್‌ನಲ್ಲಿ ಈ ವಿಡಿಯೋಗಳನ್ನು ನೋಡಿದ್ರೆ ತೊಂದರೆಗೆ ಸಿಲುಕುತ್ತೀರಾ!

ಯಾವುದೇ ಮಾಹಿತಿ ಹಾಗೂ ಮನರಂಜನೆಗಾಗಿ ಮೊದಲು ಯೂಟ್ಯೂಬ್‌ ಅನ್ನು ಓಪನ್‌ ಮಾಡಲಾಗುತ್ತೆವೆ. ಹ್ಯಾಕರ್ಸ್‌ಗಳು ವಿಡಿಯೋ ಮೂಲಕ ನಿಮ್ಮನ್ನು ಎಂತಹ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಗೊತ್ತಾ!? ಹ್ಯಾಕರ್ಸ್‌ಗಳ ಕುತಂತ್ರ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಹ್ಯಾಕರ್ಸ್‌ಗಳು ಯೂಟ್ಯೂಬ್‌ ಬಳಕೆದಾರರ ಪಾಸ್‌ವರ್ಡ್‌ಗಳು, ಕ್ರೆಡಿಟ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಇನ್ನಿತರೆ ಗೌಪ್ಯ ಡೇಟಾವನ್ನು ಈ ಮೂಲಕ ಸುಲಭವಾಗಿ ಕದಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.  ಎಐ ಆಧಾರಿತ ವಿಡಿಯೋ ಮೂಲಕ ಖಾಸಗಿ ಮಾಹಿತಿ ಕದಿಯುವ ವಿಡಾರ್‌, ರೆಡ್‌ಲೈನ್‌ ಹಾಗೂ ರಕೂನ್‌ನಂತಹ … More