WhatsApp Channel Join Now
Telegram Group Join Now

Tumkur Zilla Panchayat Recruitment 2023: ಸಂಯೋಜಕರು, ಇಂಜಿನಿಯರ್‌ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ

Tumkur Zilla Panchayat Recruitment 2023: ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Tumkur Zilla Panchayat Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 20 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Tumkur Zilla Panchayat Recruitment 2023

Organization Name – Tumkur Zilla Panchayat
Post Name – Various Posts
Total Vacancy – 27
Application Process: Online
Job Location – Tumakuru

Tumkur Zilla Panchayat Recruitment 2023
Tumkur Zilla Panchayat Recruitment 2023

Vacancy Details:
ತಾಲ್ಲೂಕು MIS ಸಂಯೋಜಕರು – 01
ತಾಂತ್ರಿಕ ಸಹಾಯಕ ಇಂಜಿನಿಯರ್‌ (ಸಿವಿಲ್) – 06
ತಾಂತ್ರಿಕ ಸಹಾಯಕರು (ಕೃಷಿ) – 10
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 03
ತಾಂತ್ರಿಕ ಸಹಾಯಕರು (ಅರಣ್ಯ) – 04
ತಾಂತ್ರಿಕ ಸಹಾಯಕರು (ರೇಷ್ಮೆ) – 03

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 20 .11.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 04-12-2023

ಶೈಕ್ಷಣಿಕ ಅರ್ಹತೆ:
ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು BSc (Sericulture/Forestry/Horticulture/Agri.), B.E., M.Sc/M.Tech, Computer Science BCA / MCA ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿ. ಕೊನೆಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಹೊಂದಿರಬೇಕು.

ಸಂಬಳ:
ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ಈ ಕೆಳಗಿನಂತೆ ನಿಗದಿಪಡಿಸಲಾಗಿರುತ್ತದೆ.

ತಾಲ್ಲೂಕು MIS ಸಂಯೋಜಕರು – ರೂ.28000/-
ತಾಂತ್ರಿಕ ಸಹಾಯಕ ಇಂಜಿನಿಯರ್‌ (ಸಿವಿಲ್) – ರೂ.28000/-(ಪ್ರಯಾಣ ಭತ್ಯೆ ರೂ.2000/-)
ತಾಂತ್ರಿಕ ಸಹಾಯಕರು – ರೂ.28000/- (ಪ್ರಯಾಣ ಭತ್ಯೆ ರೂ.2000/-)

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲಾ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFClick Here
Apply Online – Technical AssistantsApply Now
Apply Online
Technical Assistant Engineer
Apply Now
Apply Online
Taluk MIS Coordinator
Apply Now
Official WebsiteZP Tumakuru
More UpdatesKarnatakaHelp.in

FAQs

How to Apply for Tumkur Zilla Panchayat Recruitment 2023?

Visit Official Website to Apply Online Tumkur Zilla Panchayat Notification 2023