Tumkur Zilla Panchayat Recruitment 2024: ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

Follow Us:

Tumkur Zilla Panchayat Recruitment 2024: ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Tumkur Zilla Panchayat Recruitment 2024
Tumkur Zilla Panchayat Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Tumkur Zilla Panchayat Recruitment 2024

Organization Name – District Panchayat
Post Name – Library Supervisor
Total Vacancy – 33
Application Process: Online
Job Location – Tumkur

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 15-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 24-04-2024

ಶೈಕ್ಷಣಿಕ ಅರ್ಹತೆ:

ತುಮಕೂರು ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ತುಮಕೂರು ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:

ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಪ್ರತಿ ತಿಂಗಳು – ರೂ.15196.72/- + ಭತ್ಯೆ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲಾ

How to Apply Tumkur Zilla Panchayat Recruitment 2024

ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಬೇಕು.

ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು ಜಿಲ್ಲೆ, ತುಮಕೂರು

Important Links:

Official Notification PDFDownload
Application Form PDFDownload
Official WebsiteZP Tumakuru
More UpdatesKarnatakaHelp.in

FAQs – Tumkur Zilla Panchayat Notification 2024

How to Apply for Tumkur Zilla Panchayat Recruitment 2024?

Visit the ZP Tumakuru Office to Apply offline

What is the Last Date of Tumkur Zilla Panchayat Notification 2024?

April 24, 2024

Leave a Comment