UCO ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿ(UCO Bank LBO Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://ucobank.comಗೆ ಭೇಟಿ ನೀಡುವ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಮಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಮುಂತಾದ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ. ತಪ್ಪದೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Shortview of UCO Bank LBO Notification 2025
Organization Name – UCO Bank
Post Name – Local Bank Officer (LBO)
Total Vacancy – 250
Application Mode – Online
Job Location – All over India(Karnataka)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜನವರಿ 16, 2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಫೆಬ್ರವರಿ 05, 2025
ಶೈಕ್ಷಣಿಕ ಅರ್ಹತೆ:
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
01-01-2025ರಂತೆ ವಯಸ್ಸಿನ ಮಿತಿಯು ಕನಿಷ್ಠ: 20 ವರ್ಷಗಳು ಗರಿಷ್ಠ: 30 ವರ್ಷಗಳು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ
- ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
- ವೈಯಕ್ತಿಕ ಸಂದರ್ಶನ
- ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:
SC/ST/PwBD ವರ್ಗದ ಅಭ್ಯರ್ಥಿಗಳಿಗೆ- ರೂ.175/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ- ರೂ. 850/-
How to Apply for UCO Bank LBO Recruitment 2025
- ಅಭ್ಯರ್ಥಿಗಳು ಮೊದಲು ಅಧಿಕೃತ ಬ್ಯಾಂಕ್ ವೆಬ್‌ಸೈಟ್ https://ucobank.com ಗೆ ಹೋಗಿ “Career” ಪುಟವನ್ನು ಕ್ಲಿಕ್ ಮಾಡಬೇಕಾಗುತ್ತದೆ. ನಂತರ “Recruitment Opportunities” ಗೆ ಹೋಗಿ ನಂತರ “CLICK HERE TO APPLY ONLINE FOR LOCAL BANK OFFICER (LBO) 2025-26” ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ಆನ್‌ಲೈನ್ ಅರ್ಜಿ ನಮೂನೆಯನ್ನು ತೆರೆಯಬೇಕು.
- ಮುಂದೆ ಹೊಸ ನೋಂದಣಿ ಅಥವಾ ಲಾಗಿನ್ ಆಗಬೇಕು.
- ನಂತರ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ತಪ್ಪದೆ ಸರಿಯಾಗಿ ಭರ್ತಿಮಾಡಿ.
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿ
Important Direct Links:
Official Notification PDF | Download |
Online Application Form Link | Apply Now |
Official Website | ucobank.com |
More Updates | Karnataka Help.in |
ನನಗೆ ಬ್ಯಾಕ್ ಬಗ್ಗೆ ಯಾವದೇ ಮಾಹಿತಿ ಇಲ್ಲ ಹಾಗಾಗಿ ನೀವೇ ಹೇಳಿ ಕೋಡರಿ ಅಂತ ತಮಲ್ಲಿ ವಿನಂತಿ