Udupi Cochin Shipyard Recruitment 2024: ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
Udupi Cochin Shipyard Recruitment 2024
Udupi Cochin Shipyard Recruitment 2024

ಉಡುಪಿಯ ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್(Cochin Shipyard Limited) ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ‌ ಇರುವ ಮೆಕಾನಿಕಲ್, ಎಲೆಕ್ಟ್ರಿಕಲ್, ನೇವಲ್ ಆರ್ಕಿಟೆಕ್ಚರ್ ವಿಭಾಗದಲ್ಲಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ಮಲ್ಪೆಯಲ್ಲಿನ ಬಂದರುಗಳಲ್ಲಿ ಕೆಲಸ ನಿರ್ವಾಹಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 8 ಹುದ್ದೆಗಳಿಗೆ ಅನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment