Udupi Namma Clinic Junior Health Assistant Vacancy 2024: SSLC…PUC…. ಪಾಸ್, ಆರೋಗ್ಯ ಸಹಾಯಕರ ನೇಮಕಾತಿ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನಾಂಕ!

Published on:

ಫಾಲೋ ಮಾಡಿ
DHFWS Udupi Namma Clinic Junior Health Assistant Vacancy 2024
DHFWS Udupi Namma Clinic Junior Health Assistant Vacancy 2024

Udupi Namma Clinic Junior Health Assistant Vacancy 2024: ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ (ಅಗಸ್ಟ್ 3) ಸಂಜೆ 4:00 ಒಳಗೆ ಅರ್ಜಿಯನ್ನು ಸಲ್ಲಿಸಬೇಕು.

ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಉಡುಪಿ ಜಿಲ್ಲೆಯ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಒಟ್ಟು 6 ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment