Udyogini Scheme in Karnataka 2024-25: ಮಹಿಳೆಯರಿಗೆ ಸಿಗಲಿದೆ ಶೇ.30 ರಷ್ಟು ಮತ್ತು ಶೇ. 50 ರಷ್ಟು ಸಹಾಯಧನ

Follow Us:

Udyogini Scheme in Karnataka 2024-25: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಉದ್ಯೋಗಿನಿ ಯೋಜನೆ” (Udyogini Scheme Kannada 2024) ಯ ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.

ಉದ್ಯೋಗಿನಿ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಕೊನೆವರೆಗೆ ಓದಿ. ನಿಮ್ಮ ಸ್ನೇಹಿತರಿಗೂ ತಪ್ಪದೇ ಶೇರ್ ಮಾಡಿ ಅವರಿಗೂ ಸಹಾಯವಾಗಲಿ..

Udyogini Scheme in Karnataka 2024

ಉದ್ಯೋಗಿನಿ ಯೋಜನೆಯು ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:

  • ಆದಾಯ ಮಿತಿ : ರೂ. 2.00 ಲಕ್ಷಗಳು
  • ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು
  • ಸಹಾಯಧನ ಶೇ. 50 ರಷ್ಟು

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ:

  • ಆದಾಯ ಮಿತಿ : ರೂ. 1.50 ಲಕ್ಷಗಳು
  • ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
  • ಸಹಾಯಧನ ಶೇ.30 ರಷ್ಟು

Udyogini Scheme Eligibility Criteria:

  1. ಸಾಮಾನ್ಯ ಮತ್ತು ವಿಶೇಷ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಕುಟುಂಬದ ಆದಾಯ ರೂ.1,50,000/- ಗಿಂತ ಕಡಿಮೆಯಿರಬೇಕು.
  2. ಎಲ್ಲಾ ವರ್ಗಗಳಿಗೆ 18 ರಿಂದ 55 ವರ್ಷಗಳ ನಡುವಿನ ವಯಸ್ಸಿನ ಮಿತಿ.
  3. ಸಾಲ ಮಂಜೂರಾದ ನಂತರ, ಸಾಲ ಬಿಡುಗಡೆಗೆ ಮುನ್ನ ಈ ಮಹಿಳೆಯರಿಗೆ 3 ರಿಂದ 6 ದಿನಗಳ ಕಾಲ EDP ತರಬೇತಿ ನೀಡಲಾಗುತ್ತದೆ.
  4. ಮಹಿಳೆಯರು ಹೆಚ್ಚಿನ ಬಡ್ಡಿದರದೊಂದಿಗೆ ಸಾಲಕ್ಕಾಗಿ ಖಾಸಗಿ ಲೇವಾದೇವಿದಾರರು ಅಥವಾ ಇತರ ಹಣಕಾಸು ಸಂಸ್ಥೆಗಳಿಗೆ ಹೋಗುವುದನ್ನು ತಪ್ಪಿಸುವುದು ಯೋಜನೆಯ ಉದ್ದೇಶವಾಗಿದೆ.

KSWDC Loan Scheme Karnataka 2024 Apply Online: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

Last Date of Udyogini Scheme Online Application Form 2024-25

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: 30-09-2024

How to Apply for Karnataka Udyogini Yojane 2024

ಗಮನಿಸಿ: ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

Important Direct Links:

Udyogini Scheme 2024-25 Online Apply Linksevasindhu.karnataka.gov.in
Official Website kswdc.karnataka.gov.in
More UpdatesKarnatakaHelp.in

ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.

Udyogini Scheme 2024 FAQs

How to Apply for Udyogini Scheme in Karnataka 2024?

Apply online through Seva Sindhu Portal at Gram One/Bangalore-One/Karnataka-One/Atalji Janasnehi Kendra and Civil Service Centers.

What is the Last Date of Udyogini Scheme in Karnataka 2023-24?

21-09-2024

Leave a Comment