UGC NET June 2024: ವಿಷಯವಾರು ವೇಳಾಪಟ್ಟಿ, ಪರೀಕ್ಷೆಯ ದಿನಾಂಕ ಪ್ರಕಟ, ಮಾಹಿತಿ ಇಲ್ಲಿದೆ!

Published on:

ಫಾಲೋ ಮಾಡಿ
UGC NET June 2024 Application form
UGC NET June 2024 Application form

UGC NET June 2024:ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NET) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC NET) 2024 ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆಯನ್ನು ಏಪ್ರಿಲ್ 20 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್- ugcnet.nta.nic.in ನಲ್ಲಿ ನೋಂದಣಿ ಮೂಲಕ UGC NET ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

UGC NET ಪರೀಕ್ಷೆಯನ್ನು 21 ಆಗಸ್ಟ್ 2024 ಮತ್ತು 04 ಸೆಪ್ಟೆಂಬರ್ 2024 ರ ನಡುವೆ ನಿಗದಿಪಡಿಸಲಾಗಿದೆ. NET ಪರೀಕ್ಷೆಯನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತಾ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು ಜೂನ್ ಮತ್ತು ಡಿಸೆಂಬರ್ ನಲ್ಲಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಜೂನ್ 2024 ರ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ, ಈ ಪರೀಕ್ಷೆಯನ್ನು ಒಟ್ಟು 82 ವಿಷಯಗಳಿಗೆ ನಡೆಸುತ್ತದೆ, UGC NET ನ ಅಧಿಸೂಚನೆಯನ್ನು ಏಪ್ರಿಲ್‌ ಮೂರನೇ ವಾರದೊಳಗೆ ಬಿಡುಗಡೆ ಮಾಡಲಾಗುತ್ತದೆ. ಇದರ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment