UGC NET June Admit Card 2024 (OUT): ನೆಟ್ ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆ

Published on:

ಫಾಲೋ ಮಾಡಿ
UGC NET June Admit Card 2024
UGC NET June Admit Card 2024

National Testing Agency (NTA) ಯು UGC NET 2024 ರ ಜೂನ್ ಅವಧಿಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಡಿಟ್ ಕಾರ್ಡ್(UGC NET June Admit Card 2024)ಗಳನ್ನು 21 ಆಗಸ್ಟ್ 2024 ರಿಂದ 04 ಸೆಪ್ಟೆಂಬರ್ 2024 ರವರೆಗೆ ನಡೆಯಲಿರುವ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು UGC NET ನ‌ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆಗೆ ಹಾಜರಾಗಲು ಅಡ್ಮಿಟ್ ಕಾರ್ಡ್ ಕಡ್ಡಾಯವಾಗಿದ್ದು ಇದರಲ್ಲಿ ಪರೀಕ್ಷೆಯ ಸಮಯ ಮತ್ತು ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ugcnet.nta.ac.in ನಲ್ಲಿ ಲಾಗಿನ್ ಮಾಡುವ ಮೂಲಕ ಅರ್ಜಿಯನ್ನು ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು UGC NET ಜೂನ್ ಅವಧಿಯ ಪ್ರವೇಶ ಕಾರ್ಡ್ 2024 ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment