UGC NET June Result 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಲಾಖೆಯು 21 ಆಗಸ್ಟ್‌ನಿಂದ 5 ಸೆಪ್ಟೆಂಬರ್ 2024 ವರೆಗೆ ನಡೆಸಿದ ಪರೀಕ್ಷೆಯ ಫಲಿತಾಂಶವನ್ನು ಅಕ್ಟೋಬರ್ 17, 2024ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಈ ಬಾರಿ UGC NET ಪರೀಕ್ಷೆಗೆ ಒಟ್ಟು 11,21,225 ಅಭ್ಯರ್ಥಿಗಳು ನೊಂದಣಿ ಮಾಡಿದ್ದರು ಆದರೆ ಇದರಲ್ಲಿ ಪರೀಕ್ಷೆ ಬರೆದವರು ಒಟ್ಟು 6,84,224 ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣವಾದ https://ugcnet.nta.ac.inದಲ್ಲಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ.