UGCET 2025 Result(OUT): ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಫಾಲೋ ಮಾಡಿ
UGCET 2025 Result
UGCET 2025 Result

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ ಅವರು ಮೇ 24 ರ ಬೆಳಿಗ್ಗೆ 11:30 ಗಂಟೆಗೆ ಕೆಇಎ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು ಪ್ರಸ್ತುತ ಪ್ರಾಧಿಕಾರವು ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ. ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment