UGCET 2025 Result(OUT): ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

Published on:

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ ಅವರು ಮೇ 24 ರ ಬೆಳಿಗ್ಗೆ 11:30 ಗಂಟೆಗೆ ಕೆಇಎ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು ಪ್ರಸ್ತುತ ಪ್ರಾಧಿಕಾರವು ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ. ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಸೀಟು ಹಂಚಿಕೆಯಾದ ಕಾಲೇಜಿನಲ್ಲಿ ಪ್ರವೇಶಾತಿ

ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ಕೆಸಿಇಟಿ ಕೌನ್ಸಿಲಿಂಗ್ ಗೆ ಹಾಜರಾಗಬಹುದು. ಕೌನ್ಸಿಲಿಂಗ್ ಜೂನ್ ತಿಂಗಳಿನಲ್ಲಿ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು ತಾವು ಆಯ್ಕೆ ಮಾಡಿರುವ ಕಾಲೇಜಿನಲ್ಲಿ ಸೀಟು ಹಂಚಿಕೆ ಹಾಗೂ ಸೀಟು ಹಂಚಿಕೆಯಾದ ಕಾಲೇಜಿನಲ್ಲಿ ವರದಿ ಮಾಡಿಕೊಂಡು ದಾಖಲೆ ಪರಿಶೀಲನೆಗೆ ಹಾಜರಾಗಿ ಪ್ರವೇಶಾತಿ ಪಡೆಯಬಹುದು.

How to Download UGCET 2025 Result

ಫಲಿತಾಂಶ ನೋಡುವ ವಿಧಾನ

  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ.
  • CET ಪರೀಕ್ಷೆ ಫಲಿತಾಂಶ ಪ್ರಕಟಣೆ /CET ಪರೀಕ್ಷೆಯ ಫಲಿತಾಂಶಗಳನ್ನು 24ನೇ ಮೇ 2025 ರಂದು ಪ್ರಕಟಿಸಲಾಗಿದೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನೋಂದಣಿ ಸಂಖ್ಯೆ ನಮೂದಿಸಿ ಸಲ್ಲಿಸಿ
  • ಕೆಸಿಇಟಿ ಪರೀಕ್ಷೆಯ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
  • ಅಭ್ಯರ್ಥಿಗಳು UGCET ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

UGCET Result 2025 Check Direct LinkCheck Now
Official websitekea.kar.nic.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment